ಟ್ರ್ಯಾಕ್ಟರ್ ಹಾಗೂ ಸಿಂಪಡಣಾ ಯಂತ್ರಗಳ ನಿರ್ವಹಣೆ.

ಟ್ರ್ಯಾಕ್ಟರ್ ಹಾಗೂ ಸಿಂಪಡಣಾ ಯಂತ್ರಗಳ ನಿರ್ವಹಣೆ ಬಹಳ ಮುಖ್ಯವಾಗಿದ್ದು,ಸರಿಯಾಗಿ ನಿಯಂತ್ರಣ ಮಾಡದಿದ್ದಲ್ಲಿ ಅವುಗಳು ತಮ್ಮ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಕಳೆದುಕೊಳ್ಳಬಹುದು.ಆದ್ದರಿಂದ ಸಮಯಕ್ಕೆ ಸರಿಯಾಗಿ ಅವುಗಳ ನಿರ್ವಹಣೆ ಮಾಡುವುದು ಅತ್ಯಗತ್ಯವಾಗಿದೆ.ಇದರ ಕುರಿತಾಗಿ ಗ್ರಾಮಸ್ಥರಿಗೆ ತಿಳಿಸಲಾಯಿತು.

Leave a comment

Leave a Reply

Discover more from DEPARTMENT OF AGRICULTURAL EXTENSION, COLLEGE OF AGRICULTURE, GKVK, BENGALURU - 560065

Subscribe now to keep reading and get access to the full archive.

Continue reading