ಬರಡು ರಾಸುಗಳ ತಪಾಸಣೆ ಮತ್ತು ಪಶು ಚಿಕಿತ್ಸಾ ಶಿಬಿರ – ದೊಡ್ಡರಾಯಪ್ಪನಹಳ್ಳಿ

ಗ್ರಾಮೀಣ ಕೃಷಿ ಕಾರ್ಯನುಭವ ಕಾರ್ಯಕ್ರಮದ ಅಂಗವಾಗಿ 4/12/23 ರ ರಂದು ಬರಡು ರಾಸುಗಳ ತಪಾಸಣೆ ಹಾಗೂ ಪಶು ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವು ಗೋಪೂಜೆಯಿಂದ ಪ್ರಾರಂಭವಾಯಿತು.ನಂತರ ಗಣ್ಯರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಗ್ರಾಮೀಣ ಪ್ರದೇಶದ ಪ್ರಮುಖ ಆದಾಯ ಮೂಲ ಪಶುಸಂಗೋಪನೆ, ಹಾಲಿನ ಉತ್ಪಾದನೆ ಮತ್ತು ಗುಣಮಟ್ಟ ಹೆಚ್ಚಿಸಲು ಹಸುಗಳಿಗೆ ಪ್ರೋಟಿನ್ ಯುಕ್ತ ಆಹಾರವನ್ನ ನೀಡಬೇಕು. ಇದರಿಂದ ಹಾಲಿನಲ್ಲಿ ಫ್ಯಾಟ್ ಪ್ರಮಾಣ ಹೆಚ್ಚುವುದರಿಂದ ರೈತರಿಗೆ ಹೆಚ್ಚಿನ ಆದಾಯ ಸಿಗಲಿದೆ ಎಂದು ಕೃಷಿ ವಿಜ್ಞಾನಿ ಡಾ.ವೆಂಕಟೇಗೌಡರು ರೈತರಿಗೆ … Continue reading ಬರಡು ರಾಸುಗಳ ತಪಾಸಣೆ ಮತ್ತು ಪಶು ಚಿಕಿತ್ಸಾ ಶಿಬಿರ – ದೊಡ್ಡರಾಯಪ್ಪನಹಳ್ಳಿ